Bible Language

Romans 15:4 (AKJV) American King James Version

Versions

KNV   ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ERVKN   ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ನಿರೀಕ್ಷೆ ಬರುತ್ತದೆ.
IRVKN   * ರೋಮಾ. 4:23, 2 ತಿಮೊ. 3:16 ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಶಾಸ್ತ್ರಗಳು ಬರೆಯಲ್ಪಟ್ಟವು.