Bible Language

Romans 16:5 (AKJV) American King James Version

Versions

KNV   ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
ERVKN   ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.
IRVKN   1 ಕೊರಿ 16:19 ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.