Bible Language

Romans 2:10 (AKJV) American King James Version

Versions

KNV   ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
ERVKN   ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.
IRVKN   ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. * ರೋಮಾ. 1:16