Bible Language

Romans 2:2 (AKJV) American King James Version

Versions

KNV   ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
ERVKN   ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.
IRVKN   ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.