Versions
KNV ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
ERVKN “ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN * ಯೆಶಾ 52:5; ಯೆಹೆ. 36:20 “ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ. PEPS