Bible Language

Romans 3:5 (AKJV) American King James Version

Versions

KNV   ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
ERVKN   ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)
IRVKN   ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. * ರೋಮಾ. 6:19, 1 ಕೊರಿ 9:8, ಗಲಾ. 3:15 ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.