Bible Language

Romans 5:13 (AKJV) American King James Version

Versions

KNV   (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
ERVKN   ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.
IRVKN   ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ § ರೋಮಾ. 3:20 ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.