Bible Language

Romans 9:23 (AKJV) American King James Version

Versions

KNV   ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ERVKN   ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಜನರನ್ನು ಸಿದ್ಧಪಡಿಸಿದನು.
IRVKN   ಮತ್ತು § ರೋಮಾ. 8:29-30 ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ * ಎಫೆ 3:17 ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.