Bible Language

Romans 9:7 (AKJV) American King James Version

Versions

KNV   ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ERVKN   ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು” ಎಂದು ಹೇಳಿದನು.
IRVKN   ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ * ಆದಿ 21:12, ಇಬ್ರಿ 11:18 “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.