Bible Language

Ruth 1:6 (AKJV) American King James Version

Versions

KNV   ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್‌ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್‌ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
ERVKN   ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದುದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.
IRVKN   ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.