Bible Language

Titus 2:11 (AKJV) American King James Version

Versions

KNV   ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ERVKN   ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.
IRVKN   ಏಕೆಂದರೆ 1 ತಿಮೊ 2:4 ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ತೀತ 3:4 ಪ್ರತ್ಯಕ್ಷವಾಯಿತು;