Bible Language

Titus 2:5 (AKJV) American King James Version

Versions

KNV   ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
ERVKN   ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.
IRVKN   * 1 ತಿಮೊ. 5:14 ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ಆದಿ 3:16 ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.