Bible Language

Zechariah 11:13 (AKJV) American King James Version

Versions

KNV   ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
ERVKN   ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.
IRVKN   ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಮೂವತ್ತು ಶೆಕೆಲ್ * ಶೆಕೆಲ್ ಒಂದು ಶೆಕೆಲ್ ಗ್ರಾಮೀಣ ಕೂಲಿಯಾಳಿನ ಒಂದು ದಿನದ ಕೂಲಿ. ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.