Bible Language

Zechariah 11:2 (AKJV) American King James Version

Versions

KNV   ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್‌ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
ERVKN   ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದು ಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.
IRVKN   ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ.
ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.