Bible Language

Zechariah 6:13 (AKJV) American King James Version

Versions

KNV   ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ERVKN   ಆತನು ದೇವಾಲಯವನ್ನು ಕಟ್ಟುವನು, ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.
IRVKN   ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು.
ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು. PEPS