Bible Language

Zechariah 6:6 (AKJV) American King James Version

Versions

KNV   ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
ERVKN   ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”
IRVKN   ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು. PEPS