Bible Language

Zechariah 7:13 (AKJV) American King James Version

Versions

KNV   ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರ ಕೊಡೆನು.
IRVKN   “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.