Bible Language

1 Chronicles 3:3 (ASV) American Standard Version

Versions

KNV   ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
ERVKN   ಶೆಫಟ್ಯನು ಐದನೆಯ ಮಗನು. ಇವನ ತಾಯಿಯ ಹೆಸರು ಅಬೀಟಲ. ಆರನೆಯವನು ಇತ್ರಾಮ. ಇವನ ತಾಯಿಯ ಹೆಸರು ಎಗ್ಲ.
IRVKN   ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.