Bible Language

1 Chronicles 14:11 (ASV) American Standard Version

Versions

KNV   ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು.
ERVKN   ಆಗ ದಾವೀದನೂ ಅವನ ಸಂಗಡಿಗರೂ ಬಾಳ್ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. “ದೇವರು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ದಾವೀದನು ಹೇಳಿದನು. ಆದ್ದರಿಂದ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಾಯಿತು.
IRVKN   ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, “ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ಹೇಳಿದ್ದರಿಂದ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು.