Bible Language

1 Chronicles 17:7 (ASV) American Standard Version

Versions

KNV   ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.
ERVKN   “ನನ್ನ ಸೇವಕನಾದ ದಾವೀದನಿಗೆ ಹೇಳು: ಸರ್ವಶಕ್ತನಾದ ದೇವರು ಹೀಗನ್ನುತ್ತಾನೆ: ‘ಕುರಿಗಳನ್ನು ಮೇಯಿಸುತ್ತಿದ್ದ ನಿನ್ನನ್ನು ನಾನು ಆರಿಸಿಕೊಂಡೆನು; ನನ್ನ ಜನರಾದ ಇಸ್ರೇಲರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನು.
IRVKN   ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.