Bible Language

1 Chronicles 18:7 (ASV) American Standard Version

Versions

KNV   ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
ERVKN   ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.
IRVKN   ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.