Bible Language

1 Chronicles 19:8 (ASV) American Standard Version

Versions

KNV   ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.
ERVKN   ಇದನ್ನು ಕೇಳಿದ ದಾವೀದನು ಯೋವಾಬನನ್ನೂ ತನ್ನ ಸಮಸ್ತ ಸೈನ್ಯವನ್ನೂ ಅವರೊಂದಿಗೆ ಯುದ್ಧಮಾಡಲು ಕಳುಹಿಸಿದನು.
IRVKN   ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.