Bible Language

1 Chronicles 21:17 (ASV) American Standard Version

Versions

KNV   ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
ERVKN   ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.
IRVKN   ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು. PS