Bible Language

1 Chronicles 23:1 (ASV) American Standard Version

Versions

KNV   ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
ERVKN   ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು.
IRVKN   {ಲೇವಿಯರ ಕರ್ತವ್ಯಗಳು} PS ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.