Bible Language

1 Corinthians 11:28 (ASV) American Standard Version

Versions

KNV   ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಪಾತ್ರೆಯಲ್ಲಿ ಕುಡಿಯಲಿ.
ERVKN   ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.