Bible Language

1 Corinthians 3:5 (ASV) American Standard Version

Versions

KNV   ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ERVKN   ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.