Versions
KNV ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
ERVKN ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.