Bible Language

1 Corinthians 9:22 (ASV) American Standard Version

Versions

KNV   ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
ERVKN   ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.