Bible Language

1 Kings 10:11 (ASV) American Standard Version

Versions

KNV   ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
ERVKN   ಹೀರಾಮನ ಹಡಗುಗಳು ಓಫೀರಿನಿಂದ ಬಂಗಾರವನ್ನು ತೆಗೆದುಕೊಂಡು ಬಂದವು. ಹಡಗುಗಳು ಮರಗಳನ್ನು ಮತ್ತು ರತ್ನಗಳನ್ನು ರಾಶಿರಾಶಿಯಾಗಿ ತಂದವು.