Bible Language

1 Kings 10:19 (ASV) American Standard Version

Versions

KNV   ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
ERVKN   ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಸಿಂಹಾಸನದ ತೋಳುಗಳ ಕೆಳಭಾಗದಲ್ಲಿ ಸಿಂಹದ ಚಿತ್ರಗಳಿದ್ದವು.