Bible Language

1 Kings 10:25 (ASV) American Standard Version

Versions

KNV   ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
ERVKN   ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರ ಕತ್ತೆಗಳನ್ನು ತರುತ್ತಿದ್ದರು.