Bible Language

1 Kings 10:9 (ASV) American Standard Version

Versions

KNV   ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
ERVKN   ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದುದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.