Bible Language

1 Kings 13:13 (ASV) American Standard Version

Versions

KNV   ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು.
ERVKN   ಪ್ರವಾದಿಯು ತನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಲು ಮಕ್ಕಳಿಗೆ ಹೇಳಿದನು. ಅವರು ಕತ್ತೆಯ ಮೇಲೆ ತಡಿಯನ್ನು ಹಾಕಿದರು. ಆಗ ಪ್ರವಾದಿಯು ತನ್ನ ಕತ್ತೆಯ ಮೇಲೆ ಹೋದನು.