Bible Language

1 Kings 18:12 (ASV) American Standard Version

Versions

KNV   ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
ERVKN   ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.