Bible Language

1 Kings 22:40 (ASV) American Standard Version

Versions

KNV   ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು.
ERVKN   ಅಹಾಬನು ಸತ್ತಾಗ ಅವನನ್ನು ಅವನ ಪೂರ್ವಿಕರೊಡನೆ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ರಾಜನಾದನು.
IRVKN   ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು. PS