Bible Language

1 Kings 2:19 (ASV) American Standard Version

Versions

KNV   ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
ERVKN   ಬತ್ಷೆಬೆಳು ರಾಜನಾದ ಸೊಲೊಮೋನನೊಂದಿಗೆ ಮಾತನಾಡಲು ಹೋದಳು. ಸೊಲೊಮೋನನು ಆಕೆಯನ್ನು ಕಂಡು ಎದ್ದುನಿಂತು ಅವಳಿಗೆ ಬಾಗಿ ನಮಸ್ಕರಿಸಿ, ಸಿಂಹಾಸನದ ಮೇಲೆ ಕುಳಿತನು. ಅವನು ತನ್ನ ತಾಯಿಗಾಗಿ ಮತ್ತೊಂದು ಸಿಂಹಾಸನವನ್ನು ತರಲು ಕೆಲವು ಸೇವಕರಿಗೆ ಹೇಳಿದನು. ನಂತರ ಅವಳು ಅವನ ಬಲಗಡೆಯಲ್ಲಿ ಕುಳಿತಳು.