Bible Language

1 Kings 2:20 (ASV) American Standard Version

Versions

KNV   ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.
ERVKN   ಬತ್ಷೆಬೆಳು ಅವನಿಗೆ, “ನಿನ್ನಲ್ಲಿ ಒಂದು ಸಣ್ಣ ಕೋರಿಕೆಯಿದೆ, ಅದನ್ನು ದಯವಿಟ್ಟು ನಿರಾಕರಿಸದಿರು” ಎಂದು ಕೇಳಿದಳು. ರಾಜನು, “ನನ್ನ ತಾಯಿಯೇ, ನಿನ್ನ ಕೋರಿಕೆಯೇನು? ನಾನು ನಿನ್ನ ಕೋರಿಕೆಯನ್ನು ನಿರಾಕರಿಸುವುದಿಲ್ಲ” ಎಂದು ಉತ್ತರಿಸಿದನು.