Bible Language

1 Kings 2:31 (ASV) American Standard Version

Versions

KNV   ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
ERVKN   ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ದೋಷವುಂಟಾಯಿತು.