Bible Language

1 Kings 2:38 (ASV) American Standard Version

Versions

KNV   ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
ERVKN   ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರುಸಲೇಮಿನಲ್ಲಿ ವಾಸವಾಗಿದ್ದನು.