Bible Language

1 Kings 2:40 (ASV) American Standard Version

Versions

KNV   ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
ERVKN   ಆದುದರಿಂದ ಶಿಮ್ಮಿಯು ತಡಿಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್‌ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು.