Bible Language

1 Kings 2:5 (ASV) American Standard Version

Versions

KNV   ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
ERVKN   “ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದುದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.