Bible Language

1 Kings 3:19 (ASV) American Standard Version

Versions

KNV   ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಹೆಂಗಸಿನ ಮಗುವು ಸತ್ತು ಹೋಯಿತು.
ERVKN   ಒಂದು ರಾತ್ರಿ, ಸ್ತ್ರೀಯು ಗಾಢ ನಿದ್ರೆಯಲ್ಲಿ ತನ್ನ ಮಗುವಿನ ಮೇಲೆ ಹೊರಳಿದ್ದರಿಂದ ಮಗು ಸತ್ತುಹೋಯಿತು.
IRVKN   ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.