Bible Language

1 Peter 3:4 (ASV) American Standard Version

Versions

KNV   ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
ERVKN   ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.
IRVKN   ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ § ರೋಮಾ. 2:29: ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.