Bible Language

1 Peter 3:7 (ASV) American Standard Version

Versions

KNV   ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
ERVKN   ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.
IRVKN   § ಎಫೆ 5:25; ಕೊಲೊ 3:19: ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ. PS