Bible Language

1 Samuel 18:3 (ASV) American Standard Version

Versions

KNV   ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
ERVKN   ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.