Bible Language

1 Samuel 20:19 (ASV) American Standard Version

Versions

KNV   ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್‌ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
ERVKN   ತೊಂದರೆಯು ಆರಂಭವಾದಾಗ ಎಲ್ಲಿ ಅಡಗಿದ್ದೆಯೋ ಅದೇ ಸ್ಥಳಕ್ಕೆ ಮೂರನೆಯ ದಿನ ಹೋಗು. ಬೆಟ್ಟದ ಸಮೀಪದಲ್ಲಿ ಕಾಯುತ್ತಿರು.
IRVKN   ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.