Bible Language

1 Samuel 30 (ASV) American Standard Version

Versions

KNV   ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
ERVKN   ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ನಗರವನ್ನು ಸುಟ್ಟುಹಾಕಿದ್ದರು.