Bible Language

1 Samuel 9:1 (ASV) American Standard Version

Versions

KNV   ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
ERVKN   ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.