Bible Language

2 Kings 17:1 (ASV) American Standard Version

Versions

KNV   ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
ERVKN   ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಇದು ಅಹಾಜನು ಯೆಹೂದದ ರಾಜನಾಗಿದ್ದ ಹನ್ನೆರಡನೆಯ ವರ್ಷದಲ್ಲಾಯಿತು. ಹೋಶೇಯನು ಒಂಭತ್ತು ವರ್ಷ ಆಳಿದನು.