Bible Language

2 Samuel 20:2 (ASV) American Standard Version

Versions

KNV   ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
ERVKN   ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.